ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಹೊಸ ಯಮಹಾ ಆರ್15 ಬೈಕ್ ನಾಪತ್ತೆ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಫೆಬ್ರವರಿ 2022 ಕಾಲೇಜಿನಲ್ಲಿ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ನಿಲ್ಲಿಸಿದ್ದ ಯಮಹಾ ಆರ್15 ಬೈಕ್ ಕಳ್ಳತನವಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಅಶ್ವಥನಗರದಲ್ಲಿ ಘಟನೆ ಸಂಭವಿಸಿದೆ. ಫಾರ್ಮಸಿ ವಿದ್ಯಾರ್ಥಿ ಶರಣ ಎಂಬುವವರಿಗೆ ಸೇರಿದ ಬೈಕ್ ಕಳ್ಳತನ ಮಾಡಲಾಗಿದೆ. ಶರಣ ಅವರು ಸೋಮವಾರ ಸಂಜೆ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ಬೈಕ್ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ ಬೈಕ್ … Read more

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಬೈಕು ರಾತ್ರೋರಾತ್ರಿ ನಾಪತ್ತೆ

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಸಿಬ್ಬಂದಿ ರುಕ್ಮುದ್ದಿನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ರುಕ್ಮುದ್ದಿನ್ ಅವರು ಅಶೋಕನಗರದಲ್ಲಿರುವ ತಮ್ಮ ಬಾಡಿಗೆ ಮನೆ ಮುಂದೆ ಬೈಕ್ ನಿಲ್ಲಿಸಿ, ಊರಿಗೆ ತೆರಳಿದ್ದರು. ಆಗ ಕಳ್ಳರು ಬೈಕ್ ಕದ್ದೊಯ್ದಿದ್ದಾರೆ. ಬೈಕ್ ನಾಪತ್ತೆ ಆಗಿರುವ ಕುರಿತು … Read more

ಭದ್ರಾವತಿಯಲ್ಲಿ ರಾತ್ರಿ ವೇಳೆ ಬೈಕ್ ಕಳ್ಳತನ ಮಾಡಿದ್ದ ಕೋಳಿ ಮಂಜ ಅರೆಸ್ಟ್, ಎರಡು ಬೈಕ್ ಸೀಜ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 ಸೆಪ್ಟಂಬರ್ 2020 ಭದ್ರಾವತಿಯಲ್ಲಿ ಬೈಕ್‍ ಕಳ್ಳತನ ಮಾಡಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾಗಿತ್ತು. ನಾಲ್ಕೆ ದಿನದಲ್ಲಿ ಅರೆಸ್ಟ್ ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ರಾತ್ರಿ ವೇಳೆ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶೆಟ್ಟಿಹಳ್ಳಿ ಗ್ರಾಮದ ವಾಸುಭೋವಿ ಅಲಿಯಾಸ್ ಕೋಳಿ ಮಂಜ (33) ಎಂಬಾತನನ್ನು ಬಂಧಿಸಲಾಗಿದೆ. ಎರಡು ಬೈಕ್ ಸೀಜ್ ಕೋಳಿ ಮಂಜನಿಂದ ಎರಡು ಬೈಕ್‍ಗಳನ್ನು … Read more