ಮೇಣದ ಬತ್ತಿ ಹಚ್ಚಿ, ಮೌನಾಚರಣೆ ಮಾಡಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್’ಗೆ ಶ್ರದ್ಧಾಂಜಲಿ

081221 bipin ravath shradanjali in Shimoga by Youth Congress

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಶಿವಮೊಗ್ಗದಲ್ಲಿ ನಮನ ಸಲ್ಲಿಸಲಾಯಿತು. ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಮನ ಸಲ್ಲಿಸಲಾಯಿತು. ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮೌನಾಚರಣೆ ಮಾಡಿದರು. ಬಳಿಕ ಬಿಪಿನ್ ರಾವತ್ ಪವರವಾಗಿ ಘೋಷಣೆ ಕೂಗಿದರು. ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, … Read more