ಕೋಳಿ ಮಾಂಸ ಸೇವಿಸಿದ್ರೆ ಹಕ್ಕಿ ಜ್ವರ ಬರುತ್ತಾ? ಡಿಸಿ ಹೇಳಿದ್ದೇನು? ಜಿಲ್ಲಾ ಆರೋಗ್ಯಾಧಿಕಾರಿ ಏನಂದ್ರು?

Chicken in Poutry

ಶಿವಮೊಗ್ಗ : ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಕೋಳಿ ಮಾಂಸ ಸೇವಿಸಿದರೆ ಹಕ್ಕಿ ಜ್ವರಕ್ಕೆ ಬರಲಿದೆಯೇ ಎಂಬ ಗೊಂದಲಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹಕ್ಕಿ ಜ್ವರ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ … Read more

ಹಕ್ಕಿ ಜ್ವರ, ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Shimoga-DC-Gurudatta-Hegde-holds-meeting-about-birds-flu

ಶಿವಮೊಗ್ಗ : ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ (Bird Flu) ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಹೆಚ್5ಎನ್1(ಹಕ್ಕಿಜ್ವರ) ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು. ಡಿಸಿ ಹೇಳಿದ 4 ಪಾಯಿಂಟ್‌ … Read more