ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಸಿಗಲಿದೆ ಸಂಬಳ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಟೆಂಡರ್‌ ಆಹ್ವಾನ, ಹೇಗಿರುತ್ತೆ ಕೆಲಸ?

First Flight - Indigo ATR 72 Flight in Shimoga Airport

SHIVAMOGGA LIVE NEWS | 16 FEBRUARY 2024 SHIMOGA : ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಒಂದು ಹುದ್ದೆ ಇದೆ. ಅದಕ್ಕೆ ಸಂಬಳವು ಸಿಗಲಿದೆ. ಸದ್ಯ ಈ ಕೆಲಸ ಖಾಲಿ ಇರುವುದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ. ಪ್ರಾಣಿ, ಪಕ್ಷಿಗಳನ್ನು ಹೆದರಿಸುವ ಮತ್ತು ಪೂರಕ ಸೇವೆಗಳನ್ನು ಒದಗಿಸಲು ಏಜನ್ಸಿಗಳಿಗೆ ಟೆಂಡರ್‌ ಕರೆಯಲಾಗಿದೆ. ಇದರ ನೋಟಿಫಿಕೇಷನ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಜನ ತರಹೇವಾರಿ ಕಮೆಂಟ್‌ ಮಾಡುತ್ತಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

Shimoga-Airport-Construction-Work

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ ಮತ್ತು ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ವಿಮಾನಯಾನ ಅಧಿಕಾರಿಗಳ ಸೂಚನೆ ಹಿನ್ನೆಲೆ ಈ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಸೋಗಾನೆ ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ, ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಟರ್ಮಿನಲ್ ಮುಂದೆ ಅಲಂಕಾರಕ್ಕಾಗಿ ಈ ಕೊಳ, ಕಾರಂಜಿ ನಿರ್ಮಿಸಲು ಯೋಜಿಸಲಾಗಿತ್ತು. ಈ ಹಿಂದೆ ಬಿಡುಗಡೆ ಮಾಡಿದ್ದ ಗ್ರಾಫಿಕಲ್ ವಿಡಿಯೋದಲ್ಲಿಯು … Read more