ಶಿವಮೊಗ್ಗದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ

Four-Children-born-at-Sarji-Hospital

SHIVAMOGGA LIVE NEWS | CHILDREN | 23 ಮೇ 2022 ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸರ್ಜಿ ಆಸ್ಪತ್ರೆಯಲ್ಲಿ ಇವತ್ತು ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಸದ್ಯ ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕು ತಡಸಾ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾಜ್ ಬಾನು (22) ಅವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಪರೇಷನ್ ನಡೆಸಲಾಯಿತು ಅಲ್ಮಾಜ್ ಬಾನು ಅವರು ಸರ್ಜಿ ಆಸ್ಪತ್ರೆಗೆ … Read more

ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

170721 Tippu Sultan New Birth Date 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ … Read more