ಶಿವಮೊಗ್ಗದಲ್ಲಿ ಕುವೆಂಪು ಜನ್ಮದಿನಾಚರಣೆ, ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ವಿಡಿಯೋ ರಿಪೋರ್ಟ್

291220 Kuvempu Birthday Celebration in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರಕವಿ ಕುವೆಂಪು ಸೇರಿದಂತೆ ವಿವಿಧ ಕವಿಗಳ ಕವಿತೆಗಳನ್ನು ಹಾಡಿಸಲಾಯಿತು. ಇನ್ನು, ಕುವೆಂಪು ಅವರ ವಿವಿಧ ಕವಿತೆಗಳನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಜಲಗಾರ … Read more