ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ
ತೀರ್ಥಹಳ್ಳಿ: ತಾಲೂಕಿನ ಹೆಗ್ಗೋಡು ಬಳಿ ಕಾಡುಕೋಣಗಳ ಹಿಂಡು (bison herd) ರಸ್ತೆಗೆ ಏಕಾಏಕಿ ಬಂದಿದ್ದು, ಕಾಡುಕೋಣವೊಂದು ಕಾರಿನ ಮೇಲೆ ಹಾರಿದೆ. ಮಂಗಳವಾರ ಸಂಜೆ ಹರಿಹರಪುರದಿಂದ ಕಮ್ಮರಡಿ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರಿಗೆ ಕಾಡುಕೋಣಗಳ ಹಿಂಡು ಅಡ್ಡ ಬಂದಿವೆ. ಈ ವೇಳೆ ಒಂದು ಕಾಡುಕೋಣ ಕಾರಿನ ಮೇಲೆ ಹಾರಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ … Read more