‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ
SHIVAMOGGA LIVE NEWS | 8 AUGUST 2023 SHIMOGA : ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ರೈತ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕಾಂಗ್ರೆಸ್ ಪಕ್ಷ (Congress) ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿದರು. ಇದನ್ನೂ ಓದಿ:ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು? ಯಾರೆಲ್ಲ ಏನೇನು … Read more