ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?
ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ (Resignation) ಆಗ್ರಹಿಸಿ ಬಿಜೆಪಿ ನಗರ ಘಟಕದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ‘ಕಾಂಗ್ರೆಸ್ನದ್ದು ಮೂರು ಸಿ ಸರ್ಕಾರʼ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಮೂರು ಸಿ ಸರ್ಕಾರ ಎಂದು ಆರೋಪಿಸಿದರು. ಇಲ್ಲಿದೆ ಡಾ. ಧನಂಜಯ ಸರ್ಜಿ … Read more