ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?
ಶಿವಮೊಗ್ಗ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ (Emergency) ಹೇರಿ 50 ವರ್ಷವಾಗಿದೆ. ಈ ಹಿನ್ನೆಲೆ ಜೂನ್ 27ರಂದು ಸಂಜೆ 5.30ಕ್ಕೆ ಡಾ. ಅಂಬೇಡ್ಕರ್ ಭವನದಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ತಿಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ರೆಡ್ಡಿ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಮುಖ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ … Read more