ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸೇರಿ ಏಳು ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್ ಭದ್ರಾವತಿ ಶಾಸಕ ಸಂಗಮೇಶ್ವರ್, ಪುತ್ರರಾದ ಬಿ.ಎಸ್.ಗಣೇಶ್, ಬಿ.ಎಸ್.ಬಸವೇಶ‍್, ಸಂಗಮೇಶ್ವರ್ ಸಹೋದ ಬಿ.ಕೆ.ಮೋಹನ್, ಅವರ ಪುತ್ರರಾದ ಬಿ.ಎಂ.ರವಿ ಕುಮಾರ್, … Read more