ಸದಸ್ಯತ್ವ ಅಭಿಯಾನ, ಪಕ್ಷದ ಮುಖಂಡರಿಗೆ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್, ಏನದು?

DK-Shivakumar-in-Bhadravathi

SHIVAMOGGA LIVE NEWS | 6 ಏಪ್ರಿಲ್ 2022 ಕೆಲವು ಕ್ಷೇತ್ರಗಳಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ನಡೆಯುತ್ತಿದೆ. ಮುಖಂಡರು ಸದಸ್ಯತ್ವ ಅಭಿಯಾನವನ್ನು ಬಿರುಸುಗೊಳಿಸಬೇಕು. ಇಲ್ಲವೇ ಮನೆಗೆ ನಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ನಡೆದ ಪಕ್ಷದ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಶಿಕಾರಿಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ನಿಧಾನಗತಿಯಲ್ಲಿ ಸಾಗಿದೆ. ಶಿವಮೊಗ್ಗದಲ್ಲಿ 23 ಸಾವಿರ ಹಾಗೂ … Read more