ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

Bugilu-book-released-in-Shimoga

ಶಿವಮೊಗ್ಗ: ರಾಷ್ಟ್ರೋತ್ಥಾನ ಬಳಗದಿಂದ ಇಲ್ಲಿನ ದ್ವಾರಕಾ ಕನ್ವೆನ್ಷನ್ ಹಾಲ್‌ನಲ್ಲಿ, ದೇಶಕ್ಕೆ ಹೇರಿದ್ದ ತುರ್ತು ಪರಿಸ್ಥಿತಿಗೆ 50 ವರ್ಷದ ಸ್ಮರಣೆ ಹಾಗೂ ಮರುಮುದ್ರಿತ ‘ಭುಗಿಲು’ ಪುಸ್ತಕವನ್ನು (Book) ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಹೆಚ್‌.ಶಂಕರಮೂರ್ತಿ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ರಾಷ್ಟ್ರೋತ್ಥಾನ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸುಧೀಂದ್ರ ಮಾತನಾಡಿದರು. ಆರ್‌ಎಸ್‌ಎಸ್ ಪ್ರಮುಖ ಪಟ್ಟಾಭಿರಾಮ್, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜೆಡಿಎಸ್ … Read more

ಮಧು ಬಂಗಾರಪ್ಪ ಗೆಲುವು ನಿಶ್ಚಿತ ಅಂದ್ರು ಬೇಳೂರು ಗೋಪಾಲಕೃಷ್ಣ, ಅಂತರ ಎಷ್ಟು? ಗೆಲುವಿಗೆ ಅವರು ಕೊಟ್ಟ ಕಾರಣಗಳೇನು?

ಶಿವಮೊಗ್ಗ ಲೈವ್.ಕಾಂ | 6 ಮೇ 2019 ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಖಚಿತ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಗೆಲ್ಲುವುದು ನಿಶ್ಚಿತು. 18 ರಿಂದ 20 ಸಾವಿರ ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆ ಸಂದರ್ಭ, ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಎಷ್ಟೋ ಕಡೆ ಮತಗಟ್ಟೆಗಳಲ್ಲಿ … Read more