ದಿಢೀರ್ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು, ತಿರುಗೇಟು ನೀಡಿದ ಮಿನಿಸ್ಟರ್
SHIVAMOGGA LIVE | 26 JULY 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ (Black Flag) ಪ್ರದರ್ಶಿಸಿದರು. ಸಭೆ ನಡೆಯುತ್ತಿದ್ದ ಸಭಾಂಗಣದ ಒಳಗೆ ನುಗ್ಗಿದ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ನೆರೆ ಪರಿಸ್ಥಿತಿ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಗೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ … Read more