BREAKING NEWS | ಬೆಂಗಳೂರು ಬಾಂಬ್ ಸ್ಪೋಟ ಕೇಸ್, ತೀರ್ಥಹಳ್ಳಿಯಲ್ಲಿ ದಾಳಿ
SHIVAMOGGA LIVE NEWS | 27 MARCH 2024 THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಎರಡು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮತ್ತು ಮಾರ್ಕೆಟ್ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಇದನ್ನೂ ಓದಿ – ಊರುಗಡೂರಿನಲ್ಲಿ ಶೆಡ್ ಮೇಲೆ ಪೊಲೀಸ್ ದಾಳಿ | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯ