ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡದ ಅನುಮಾನ

050521 Sanitization By KS Eshwarappa at Shivappanayaka Circle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021 ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಅತಿ ಹೆಚ್ಚು ಮುಸ್ಲಿಂ ಸಮುದಾಯದವರಿದ್ದಾರೆ. ಹಾಗಾಗಿ ಇದರ ಹಿಂದೆ ಯಾವುದೋ ಮುಸ್ಲಿಂ ಸಂಘಟನೆ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಈ ಕೃತ್ಯದಲ್ಲಿ ಯಾರಿದ್ದಾರೆ ಅನ್ನುವುದು ತನಿಖೆಯಿಂದ ತಿಳಿಬೇಕಿದೆ ಎಂದರು. ಕೆಟ್ಟ ಹೆಸರು ತರಲು ಪ್ರಯತ್ನ … Read more