ಶಿವಮೊಗ್ಗದಲ್ಲಿ ಬಸ್‌ ಸಿಗದೆ ಪ್ರಯಾಣಿಕರ ಪರದಾಟ, ರೂಟ್‌ ಗೊತ್ತಿಲ್ಲದೆ ಡ್ರೈವರ್‌ಗಳ ಪೇಚಾಟ, ಕಾರಣವೇನು?

BMTC-Bus-to-Shimoga-during-Election

SHIVAMOGGA LIVE NEWS | 10 MAY 2023 SHIMOGA : ಚುನಾವಣಾ ಕಾರ್ತವ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು (Bus) ನಿಯೋಜನೆ ಮಾಡಿರುವುದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಇನ್ನು, ಬಿಎಂಟಿಸಿ ಬಸ್ಸುಗಳು ಶಿವಮೊಗ್ಗದಲ್ಲಿ ಸಂಚರಿಸುತ್ತಿದ್ದು, ಚಾಲಕರು ಮಾರ್ಗ ಗೊತ್ತಾಗದೆ ಗೊಂದಲಕ್ಕೀಡಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಇದರಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. WATCH VIDEO ಕಾದು ಕಾದು ಸುಸ್ತಾದ ಪ್ರಯಾಣಿಕರು ಬೆಂಗಳೂರು, ದಾವಣಗೆರೆ ಸೇರಿದಂತೆ ವಿವಿಧೆಡೆಗೆ ತೆರಳಲು ಹೆಚ್ಚಿನ ಪ್ರಯಾಣಿಕರು … Read more