ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಗೃಹ ಸಚಿವರ ಪ್ರತಿಕ್ರಿಯೆ, ರಸ್ತೆಯಲ್ಲಿ ಸಸಿ ನೆಟ್ಟವರಿಗೆ ಖುಷಿ ಸುದ್ದಿ

Home Minister Araga jnanendra

ಶಿವಮೊಗ್ಗ ಲೈವ್.ಕಾಂ | BANGALORE / SHIMOGA NEWS | 25 ಆಗಸ್ಟ್ 2021 ಕೆಸರುಮಯ ರಸ್ತೆಯಲ್ಲಿ ಸಸಿ ನೆಟ್ಟು ದುರವಸ್ಥೆ ವಿರುದ್ಧ ಬೊಂಬಳಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಬೊಂಬಳಿಗೆ ಮೇಲುಕೊಪ್ಪದ ಮೂಲಕ ಒಂದು ರಸ್ತೆ ಇದೆ. ಕಾಲು ಸಂಕವನ್ನು ಕೂಡ ಮಾಡಿಸಿದ್ದೇವೆ. ಆದಷ್ಟು ಬೇಗ ಗ್ರಾಮಕ್ಕೆ ರಸ್ತೆ ಮಾಡಿಸುತ್ತೇವೆ ಎಂದು … Read more