ಶಿವಮೊಗ್ಗದಲ್ಲಿ ರಾಜೇಶ್‌ ಹತ್ಯೆ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ

SP Mithun Kumar

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಬೊಮ್ಮನಕಟ್ಟೆಯಲ್ಲಿ ರೌಡಿ ರಾಜೇಶ್‌ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ (Reaction). ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿ.ಕೆ.ಮಿಥುನ್‌ ಕುಮಾರ್‌, ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್‌ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ … Read more