ಶಿವಮೊಗ್ಗದ ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯ ಮೃತದೇಹ
SHIVAMOGGA LIVE NEWS | SHIMOGA | 13 ಜೂನ್ 2022 ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಮೃತಳನ್ನು ಬೊಮ್ಮನಕಟ್ಟೆಯ ಎ ಬ್ಲಾಕ್ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಬೊಮ್ಮನಕಟ್ಟೆಯ ಜಿ ಬ್ಲಾಕ್’ನಲ್ಲಿರುವ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದನ್ನೂ ಓದಿ – ಗೋಂದಿ ಚಾನಲ್ ಏರಿ … Read more