ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ
ಶಿವಮೊಗ್ಗ: ರಾಷ್ಟ್ರೋತ್ಥಾನ ಬಳಗದಿಂದ ಇಲ್ಲಿನ ದ್ವಾರಕಾ ಕನ್ವೆನ್ಷನ್ ಹಾಲ್‌ನಲ್ಲಿ, ದೇಶಕ್ಕೆ ಹೇರಿದ್ದ ತುರ್ತು ಪರಿಸ್ಥಿತಿಗೆ 50 ವರ್ಷದ ಸ್ಮರಣೆ ಹಾಗೂ ಮರುಮುದ್ರಿತ ‘ಭುಗಿಲು’ ಪುಸ್ತಕವನ್ನು (Book) ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ರಾಷ್ಟ್ರೋತ್ಥಾನ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸುಧೀಂದ್ರ ಮಾತನಾಡಿದರು. ಆರ್‌ಎಸ್‌ಎಸ್ ಪ್ರಮುಖ ಪಟ್ಟಾಭಿರಾಮ್, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜೆಡಿಎಸ್ … Read more