ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

Yedyurappa-and-Eshwarappa-at-a-book-release-event.

ಶಿವಮೊಗ್ಗ: ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕುವೆಂಪು ರಂಗಮಂದಿರದಲ್ಲಿ ಶನಿವಾರ ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ದಿವಂಗತ ಹಿರಿಯೂರು ಕೃಷ್ಣಮೂರ್ತಿ ಅವರ ಸಂಸ್ಮರಣಾ ಗ್ರಂಥ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ (Book Release) ಸಮಾರಂಭದಲ್ಲಿ ಯಡಿಯೂರಪ್ಪ, ಈಶ್ವರಪ್ಪ ಒಟ್ಟಿಗೆ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ … Read more