ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?
RAILWAY NEWS : ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರಲಿದೆ. ಹಾಗಾಗಿ ವಿವಿಧ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗನ್ನು ಜೋಡಿಸಲು ನಿರ್ಧರಿಸಲಾಗಿದೆ. 34 ರೈಲುಗಳಿಗೆ ಅ.4 ರಿಂದ 15ರವೆಗೆ ಹೆಚ್ಚುವರಿ ಬೋಗಿ ಅಳವಡಿಸಲಾಗುತ್ತದೆ. ಯಾವೆಲ್ಲ ರೈಲುಗಳಿಗೆ ಹೆಚ್ಚುವರಿ ಬೋಗಿ? ಇದನ್ನೂ ಓದಿ » ಈದ್ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ