ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ (Bus) ಪ್ರಯಾಣಿಸುವಾಗ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್ ಕಳ್ಳತನವಾಗಿದೆ. ಸುಮಾರು 70 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಬಂಗಾರದ ಬ್ರೇಸ್‌ಲೆಟ್ ಕಳುವಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಡಯಾನಾ ಜೋಸೆಫ್ ಎಂಬುವವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮುಡುಬಾದಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್ಸಿನಲ್ಲಿ ಆಗಮಿಸಿದ್ದರು. ಬಸ್‌ನಲ್ಲಿ ಜನ ಸಂದಣಿ ಹೆಚ್ಚಿತ್ತು. … Read more