ಮಲವಗೊಪ್ಪದಲ್ಲಿ ಅದ್ಧೂರಿ ಬ್ರಹ್ಮ ರಥೋತ್ಸವ, ಹೇಗಿತ್ತು ಜಾತ್ರೆಯ ವೈಭವ?
SHIVAMOGGA LIVE NEWS | 16 MARCH 2023 SHIMOGA : ಮಲವಗೊಪ್ಪದ ಶ್ರೀ ಚನ್ನವಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು (Brahma Rathotsava) ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಬುಧವಾರ ಮಲವಗೊಪ್ಪದಲ್ಲಿ ಬ್ರಹ್ಮ ರಥೋತ್ಸವ (Brahma Rathotsava) ನಡೆಯಿತು. ಮಲವಗೊಪ್ಪದ ಸುತ್ತಮುತ್ತಲ ಬಡಾವಣೆ ಮತ್ತು ಗ್ರಾಮಗಳಿಂದ ಜನರು ಆಗಮಿಸಿದ್ದರು. ರಥೋತ್ಸವದ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ದೇವರ ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ … Read more