ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಬ್ರಹ್ಮರಥೋತ್ಸವ
SHIVAMOGGA LIVE NEWS | 24 FEBRUARY 2024 SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಯಿತು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್‌ಪಿಎಂ ರಸ್ತೆ ಮೂಲಕ, ಗಾಂಧಿ ಬಜಾರ್‌ವರೆಗೆ ರಥೋತ್ಸವ ನಡೆಯಿತು. ನಂತರ ಅದೇ ಮಾರ್ಗವಾಗಿ ರಥೋತ್ಸವ ಮರಳಿದ್ದು, ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಬಳಿ ಪೂಜೆ ಸಲ್ಲಿಸಲಾಯಿತು. ರಾತ್ರಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಕಲಾ ತಂಡಗಳು ರಥೋತ್ಸವದಲ್ಲಿ … Read more