ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?
ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶಿವಮೊಗ್ಗ ನಗರಕ್ಕೆ ಹೊಂದಿಕೊಂಡ ಹಾಗೆ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿದರು. ಎಲ್ಲೆಲ್ಲೆ ಪರಿಶೀಲನೆ ನಡೆಸಿದರು? ಶಿವಮೊಗ್ಗದಲ್ಲಿ 165 ಕೋಟ ರೂ. ವೆಚ್ಚದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಇವತ್ತು ಸಂಸದ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ … Read more