ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ | ಕಳೆದ 24 ಗಂಟೆ ಅವಧಿಯಲ್ಲಿ ಜಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ (RAINFALL). ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ 74 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ 29.5 ಮಿ.ಮೀ, ಹೊಸನಗರದಲ್ಲಿ 75.8 ಮಿ.ಮೀ, ಸಾಗರದಲ್ಲಿ 144 ಮಿ.ಮೀ, ಶಿಕಾರಿಪುರದಲ್ಲಿ 70.9 ಮಿ.ಮೀ, ಶಿವಮೊಗ್ಗದಲ್ಲಿ 43.6 ಮಿ.ಮೀ, ಸೊರಬದಲ್ಲಿ 45.7 ಮಿ.ಮೀ, ತೀರ್ಥಹಳ್ಳಿಯಲ್ಲಿ 42.5 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ಆಗಸ್ಟ್ 3ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು … Read more