ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

himoga-DC-office-and-Police-jeep-in-front-of-office

SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್‌ಪೆಕ್ಟರ್‌ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ. ಯಾರೆಲ್ಲ ವರ್ಗವಾಗಿದ್ದಾರೆ? » ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ. » ಮಂಜುನಾಥ.ಬಿ – ತುಂಗಾ ನಗರ ಪೊಲೀಸ್‌ ಠಾಣೆಗೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ. » ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ತಗ್ಗಿದ ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 111.4 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 2.60 ಮಿ.ಮೀ, ಭದ್ರಾವತಿ 2.40 ಮಿ.ಮೀ, ತೀರ್ಥಹಳ್ಳಿ 24.80 ಮಿ.ಮೀ, ಸಾಗರ 18 ಮಿ.ಮೀ, ಶಿಕಾರಿಪುರ 6.20 ಮಿ.ಮೀ, ಸೊರಬ 20 ಮಿ.ಮೀ, ಹೊಸನಗರ 37.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ … Read more