ಇವತ್ತು ಜ್ಯೇಷ್ಠ ನಕ್ಷತ್ರ, ಪಂಚಮಿ ದಿನ, ಭಾನುವಾರದ ರಾಹು ಕಾಲ ಎಷ್ಟೊತ್ತಿಗೆ? – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಭಾನುವಾರ, 26 ಅಕ್ಟೋಬರ್‌ 2025 – ಪಂಚಮಿ ಸೂರ್ಯೋದಯ : 6.21 am ಸೂರ್ಯಾಸ್ತ : 6.02 pm ನಕ್ಷತ್ರ : ಜ್ಯೇಷ್ಠ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.42 ರಿಂದ 5.32ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.07 ರಿಂದ 6.21ರವರೆಗೆ ಅಭಿಜಿತ್‌ ಬೆಳಗ್ಗೆ 11.48 ರಿಂದ 12.35ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.08 ರಿಂದ 2.55ರವರಗೆ ಗೋಧೂಳಿ ಮುಹೂರ್ತ ಸಂಜೆ 6.02 ರಿಂದ 6.27ರವರೆಗೆ ರಾಹು, … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 10 DECEMBER 2024 ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಯಲಿದೆ. ಆದ್ದರಿಂದ ಡಿ.11 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ … Read more

ತುಂಗಾ ನದಿ ಸೇತುವೆ ಕೆಳಗೆ ಮನುಷ್ಯನ ಅಸ್ಥಿಪಂಜರ ಪತ್ತೆ

bone-found-in-tunga-river-near-bridge-at-thirthahalli

SHIMOGA NEWS, 27 NOVEMBER 2024 ತೀರ್ಥಹಳ್ಳಿ : ತುಂಗಾ ನದಿ ಸೇತುವೆಯ ಕೆಳಗೆ ಮಾನವನ ಅಸ್ಥಿಪಂಜರ (Bone) ಪತ್ತೆಯಾಗಿದೆ. ಕೈ, ಕಾಲು, ಬುರುಡೆ ಪ್ರತ್ಯೇಕವಾಗಿದೆ. ಮೀನುಗಾರರ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ತೀರ್ಥಹಳ್ಳಿಯ ತುಂಗಾ ನದಿ ಸೇತುವೆಯ ಕಂಬದ ಬಳಿ ಮೂಳೆಗಳು ಪತ್ತೆಯಾಗಿವೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಒಂದೊಂದು ಮೂಳೆ ಒಬ್ಬಬ್ಬ ವ್ಯಕ್ತಿಯದ್ದು ಎಂದು ಪರೀಕ್ಷೆ ವೇಳೆ ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. … Read more

ಶಿವಮೊಗ್ಗಕ್ಕೆ ನಾಳೆ ಪೌರಾಡಳಿತ ಸಚಿವರ ಭೇಟಿ, ಮಹತ್ವದ ಮೀಟಿಂಗ್‌

himoga-DC-office-and-Police-jeep-in-front-of-office

SHIMOGA NEWS, 21 NOVEMBER 2024 : ಪೌರಾಡಳಿತ ಮತ್ತು ಹಜ್ ಸಚಿವ (Minister) ರಹೀಂ ಖಾನ್‌ ನ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಆಗಮಿಸಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ. ಮಧ್ಯಾಹ್ನ 3ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ … Read more

ಶಿವಮೊಗ್ಗ ಸಿಟಿಯ ಇವತ್ತಿನ TOP 5 ಸುದ್ದಿಗಳು, ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA-NEWS-FATAFAT.webp

FATAFAT NEWS, 23 OCTOBER 2024 ಇದನ್ನೂ ಓದಿ » ಗೌರಿ ಹಂತಕರಿಗೆ ಸನ್ಮಾನ, ಶಿವಮೊಗ್ಗದಲ್ಲಿ ಆಕ್ರೋಶ, ಜಾಮೀನು ವಜಾಗೆ ಆಗ್ರಹ ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ ಇದನ್ನೂ ಓದಿ » ಬ್ಯಾಂಕ್‌ ಮ್ಯಾನೇಜರ್‌ಗೆ ಕರೆ ಮಾಡಿದ ಶಿಕ್ಷಕಿ, 24 ಗಂಟೆ ಬಳಿಕ ಕಾದಿತ್ತು ಶಾಕ್ ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್‌ ದಾಳಿ, 512 ಕಡೆ ದಂಡ, 5 ಎಫ್‌ಐಆರ್‌ ದಾಖಲು ಇದನ್ನೂ ಓದಿ » ಕದ್ದ ಬ್ಯಾಟರಿ ಜೊತೆಗೆ … Read more

ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಆಗಿದ್ದೇನು?

Halke-Muppane-Launch-in-Sagara-taluk

SAGARA NEWS, 9 SEPTEMBER 2024 : ತಾಂತ್ರಿಕ ದೋಷದಿಂದ ಹಲ್ಕೆ – ಮುಪ್ಪಾನೆ ಲಾಂಚ್‌ (Launch) ಸೇವೆ ಸ್ಥಗಿತಗೊಂಡಿದೆ. ರಿಪೇರಿ ಕಾರ್ಯದ ಬಳಿಕ ಲಾಂಚ್‌ ಸೇವೆ ಪುನಾರಂಭವಾಗಲಿದೆ. ಇದರಿಂದ ಈ ಭಾಗದ ಜನರಲ್ಲಿ ಸಂಷಕ್ಟಕ್ಕೀಡಾಗಿದ್ದಾರೆ. ಲಾಂಚ್‌ಗೆ ಆಗಿದ್ದೇನು? ನಿರಂತರ ಮಳೆಯಿಂದಾಗಿ ಲಾಂಚ್‌ ನಿಲುಗಡೆಗೆ ಪ್ಲಾಟ್‌ಫಾರಂ ಸಿಗುತ್ತಿಲ್ಲ. ಮಣ್ಣಿನ ಮೇಲೆಯೇ ನಿಲ್ಲಿಸಬೇಕಾಗುತ್ತದೆ. ಈ ವೇಳೆ ಲಾಂಚ್‌ನ ಫ್ಯಾನ್‌ಗೆ ಮರದ ದಿಮ್ಮಿಗಳು ಸಿಲುಕಿ ತಾಂತ್ರಿಕ ದೋಷ ಉಂಟಾಗಿದೆ. ಲಾಂಚ್‌ನ ಬಿಡಿಗ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಸಾಗರದಲ್ಲಿ ಬಿಡಿ ಭಾಗಗಳ … Read more

ಭದ್ರಾವತಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್, ಕೈ ಹಿಡಿದ ಕದಿರೇಶ್

Bhadravathi-BJP-Leader-V-Kadiresh-joins-congress

BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಗರಸಭೆ ಸದಸ್ಯರಾದ ವಿ.ಕದಿರೇಶ್‌, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು … Read more

ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?

theft-at-officers-quarters-in-shimoga.

SHIMOGA, 8 SEPTEMBER 2024 : ಅಧಿಕಾರಿಗಳ (Officers) ಕ್ವಾರ್ಟರ್ಸ್‌ನಲ್ಲಿರುವ ಐದು ಮನೆಗಳಲ್ಲಿ ಕಳ್ಳತನವಾಗಿದೆ. ಒಂದು ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನವಾಗಿದೆ. ಬಸವನಗುಡಿಯ ಆಫೀಸರ್ಸ್‌ ಕ್ವಾರ್ಟರ್ಸ್‌ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಬೆಳಗ್ಗೆ ಪ್ರಕರಣ ಬಯಲಿಗೆ ಬಂದಿದೆ. ಜಿಲ್ಲಾಧಿಕಾರಿ ಆಪ್ತ ಸಹಾಯಕ ದೀಪಕ್‌, ನ್ಯಾಯಾಧೀಶರ ಕಾರು ಚಾಲಕ ಪ್ರಕಾಶ್‌, ಎಸ್‌ಡಿಎ ಸಂಧ್ಯಾ, ವಾಣಿಜ್ಯ ತೆರಿಗೆ ಇಲಾಖೆಯ ನಂದಿನಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಭಾಗ್ಯ ಅವರ ಮನೆಯಲ್ಲಿ ಕಳ್ಳತನಕ್ಕೆ ವಿಫಲ … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌, ಈಗ ಎಲ್ಲೆಲ್ಲಿ ಮಳೆಯಾಗುತ್ತಿದೆ?

Rain-at-Shimoga-Woman-walks-in-the-road.webp

SHIMOGA, 8 SEPTEMBER 2024 : ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದೆ (Rain) ಎಂದು ಯಲ್ಲೊ ಅಲರ್ಟ್‌ ಘೋಷಿಸಿದೆ. ಮೇಲ್ಮೈ ಗಾಳಿ ಜೋರಿರಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಮಧ್ಯೆ ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆಯಿಂದಲೆ ಆಗಾಗ ಮಳೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಕೆಲವು ಹೊತ್ತು ಜೋರಾಗಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ಊರಿನಲ್ಲಿ ಮಳೆಯಾಗುತ್ತಿದೆ? ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಜಿಲ್ಲೆಯ ವಿವಿಧೆಡೆ … Read more

ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ

Pot-holes-at-KEB-Cirlce-in-Shimoga-near-railway-station

SHIMOGA, 8 SEPTEMBER 2024 : ಮಳೆಗಾಲ ಮುಗಿಯುತ್ತಿದ್ದಂತೆ ಶಿವಮೊಗ್ಗ ನಗರದ ರಸ್ತೆಗಳಲ್ಲಿ ಪಾತಾಳ ಕಾಣುವಂತಹ ಗುಂಡಿಗಳು (Pot Holes) ಸೃಷ್ಟಿಯಾಗಿವೆ. ವಾಹನ ಸವಾರರ ಪಾಲಿಗೆ ಇವು ಅಕ್ಷರಶಃ ಮೃತ್ಯು ಕೂಪವಾಗಿವೆ. ಕಳೆದ ತಿಂಗಳು ಶಿವಮೊಗ್ಗ ನಗರದಲ್ಲಿ ಮಳೆಯಾಗುತ್ತಿದ್ದಂತೆ ನಾಯಿ ಕೊಡೆಗಳಂತೆ ಗುಂಡಿಗಳು ಪ್ರತ್ಯಕ್ಷವಾಗಿವೆ. ಹೆದ್ದಾರಿಯಿಂದ ಹಿಡಿದು ಕಿರುದಾರಿವರೆಗೆ ಡಾಂಬಾರು ಕಿತ್ತು ಬಂದು, ಅಡಿ ಲೆಕ್ಕದ ಆಳದ ಗುಂಡಿ ಬಿದ್ದಿವೆ. ರೈಲು ನಿಲ್ದಾಣದ ಕಡೆಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ ಕಡೆಗೆ ತಿರುವು ಪಡೆಯುವಲ್ಲಿ ಎರಡು ಬೃಹತ್‌ ಗುಂಡಿಗಳಾಗಿವೆ. … Read more