ಹೊಳೆಹೊನ್ನೂರಿನಲ್ಲಿ ಶ್ರೀಗಳ ಆಶೀರ್ವಚನ, ಎಲ್ಲವನ್ನೂ ದೇವರಿಗೆ ಅರ್ಪಿಸಿ ಅನುಭವಿಸಬೇಕು
SHIVAMOGGA LIVE NEWS | 11 AUGUST 2023 HOLEHONNURU : ಭಗವಂತನಿಗೆ ಭಕ್ತರ (Devotees) ಮೇಲೆ ಅಪಾರ ಔದಾರ್ಯವಿದೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು. 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು. ಅನ್ನ, ವಸ್ತ್ರ, ಜೀವನ ಎಲ್ಲವನ್ನೂ ಕೊಟ್ಟು ಸಲಹಿದ್ದಾನೆ. ಅನ್ನ ಕೊಟ್ಟು ಹೊಟ್ಟೆ ತುಂಬಿಸಿದ್ದಾನೆ. ವಸ್ತ್ರವನ್ನು ನೀಡಿ ಮಾನ ಕಾಪಾಡಿದ್ದಾನೆ. ಜೀವನವನ್ನು ಕೊಟ್ಟು … Read more