ಮೆಗ್ಗಾನ್ ಆಸ್ಪತ್ರೆಯಲ್ಲಿ 108 ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಖಾಸಗಿ ಆಂಬುಲೆನ್ಸ್ ಚಾಲಕರು 108 ಆಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಮೆಗ್ಗಾನ್ ಆಸ್ಪತ್ರೆ ಬಳಿ ಘಟನೆ ಸಂಭವಿಸಿದೆ. 108 ಆಂಬುಲೆನ್ಸ್ ಚಾಲಕ ಶಿವಮೂರ್ತಿ ಎಂಬುವವರ ಮೇಲೆ ಹಲ್ಲೆಯಾಗಿದೆ. ಶಿವಮೂರ್ತಿ ಅವರು ಆನಂದಪುರದಿಂದ ರೋಗಿಯೊಬ್ಬರನ್ನು ಕರೆತಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ದಾಖಲೆ ಪಡೆಯಲು ಆಸ್ಪತ್ರೆ ಒಳಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಮೂವರು ಖಾಸಗಿ ಆಂಬುಲೆನ್ಸ್ ಚಾಲಕರು … Read more