ಶಿವಮೊಗ್ಗದ ATNC ಕಾಲೇಜಿನಲ್ಲಿ ಉದ್ಯೋಗ ಮೇಳ, 15ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗಿ

jobs news shivamogga live

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021

ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳು ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಡಿ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಕೆಳಗಿರುವ ಗೂಗಲ್ ಫಾರಂ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೂಗಲ್ ಫಾರಂ ಲಿಂಕ್ : https://forms.gle/9cQCbgUgxTtAUn2u6

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182 – 255294 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | JOBS NEWS | ಮಾಚೇನಹಳ್ಳಿಯ ಸಾಫ್ಟ್’ವೇರ್ ಸಲ್ಯೂಷನ್ಸ್ ಕಂಪನಿಯಲ್ಲಿ ಉದ್ಯೋಗ, ಇಂಟರ್ನ್’ಶಿಪ್

Read more

ಸ್ನೇಹಿತನೊಂದಿಗೆ ಊಟ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಸ್ನೇಹಿತನೊಂದಿಗೆ ಹೊಟೇಲ್’ಗೆ ಹೋಗಿ ಊಟ ಮುಗಿಸಿ ವಾಪಾಸ್ ಬರುಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಸಂತೆಕಡೂರು ನಿವಾಸಿ ಉಮೇಶ್ ಅವರು ತಮ್ಮ ಸ್ನೇಹಿತನೊಂದಿಗೆ KSRTC ಬಸ್ ನಿಲ್ದಾಣದ ಬಳಿ, ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದರು. ತಮ್ಮ ಹೋಂಡಾ ಶೈನ್ ಬೈಕನ್ನು ಹೊಟೇಲ್ ಮುಂಭಾಗ ನಿಲ್ಲಿಸಿದ್ದರು. ರಾತ್ರಿ 10.30ಕ್ಕೆ ಊಟಕ್ಕೆ ಹೋಗಿ 11.30ರ ಹೊತ್ತಿಗೆ ಹೊರಗೆ ಬಂದಿದ್ದಾರೆ. ವಾಪಸ್ … Read more