ಶಿವಮೊಗ್ಗದ ರೈಲ್ವೆ ಯೋಜನೆ ಕುರಿತು ಸಂಸದರಿಂದ ವಿಡಿಯೋ ಕಾನ್ಫರೆನ್ಸ್, ಯಾವಾಗ ಶುರುವಾಗುತ್ತೆ ರೈಲ್ವೆ ಸೇವೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಡಿಯೋ ರಿಪೋರ್ಟ್ ಇಲ್ಲಿದೆ ಜಿಲ್ಲಾ ಪಂಚಾಯಿತಿ ಸಹ್ಯಾದ್ರಿ ಸಭಾಂಗಣದಲ್ಲಿ ಇವತ್ತು ನಡೆದ ನೈಋತ್ಯ ರೈಲ್ವೆ ವಲಯ ಮಹಾಪ್ರಬಂಧಕ ಎ.ಕೆ.ಸಿಂಗ್ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ … Read more