ಸರ್ಕಾರಿ ಹಾಸ್ಟೆಲ್ ಬೀಗ ಮುರಿದ ಕಳ್ಳತನ, ಏನೆಲ್ಲ ಕಳುವಾಗಿದೆ?

theft case general image

SHIVAMOGGA LIVE NEWS | BHADRAVATHI | 20 ಏಪ್ರಿಲ್ 2022 ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ … Read more