ಸಾಗರದಲ್ಲಿ ಲೋಕಾಯುಕ್ತರಿಂದ ಕುಂದುಕೊರತೆ ಸಭೆ, ಎಲ್ಲಿ? ಯಾವಾಗ?

Karanataka-Lokayukta.webp

ಸಾಗರ: ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆಬ್ರವರಿ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ ಅಥವಾ ಅಧಿಕಾರ ದುರುಪಯೋಗ, ಕಳಪೆ … Read more