ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?
SHIVAMOGGA LIVE NEWS | 22 FEBRUARY 2024 SHIMOGA : ವಿದ್ಯಾನಗರದ 14ನೇ ವಾರ್ಡ್ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಪ್ರತಿಪಕ್ಷದ ಮಾಜಿ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು. 14ನೇ ವಾರ್ಡ್ ವಿದ್ಯಾನಗರ ಹಾಗೂ ಹೊಳೆಹೊನ್ನೂರು ರಸ್ತೆ ಈ ಭಾಗದಲ್ಲಿ ಮೇಲೆತುವೆ ನಿರ್ಮಾಣವಾಗಿದೆ. ಆದರೆ, ಈ ಕಾಮಗಾರಿ ಟೆಂಡರ್‌ನಲ್ಲಿಯೇ ಚಿಕ್ಕಲ್, ಗುರುಪುರ, ಶಾಂತಮ್ಮ ಲೇಔಟ್, ಹೊಳೆಹೊನ್ನೂರು ರಸ್ತೆ, ಗರುಡ ಲೇಔಟ್ … Read more