ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

170721 Tippu Sultan New Birth Date 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ … Read more

ಶಿವಪ್ಪನಾಯಕ ಅರಮನೆಯಲ್ಲಿ ಜಲಿಯನ್ ವಾಲಾ ಬಾಗ್ ನೆನಪು

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ನಿವೃತ್ತಿ ಬಳಿಕವು ಯೋಧರಿಗೆ ಸೇವೆಯಲ್ಲಿರುವಾಗ ಲಭಿಸುವ ಗೌರವ ದೊರೆಯಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಶಿವಪ್ಪನಾಯಕ ಅರಮನೆ ಆವರಣದಲ್ಲಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೇಣದ ಬತ್ತಿ ಹಚ್ಚಿಕೊಂಡು ಹಲವರು ಯೋಧರಿಗೆ ಗೌರವ ಸಲ್ಲಿಸುತ್ತಾರೆ. ಆದರೆ ನಿವೃತ್ತಿ ಬಳಿಕ ಸಾಮಾಜಿಕ ಬದುಕಿಗೆ ಮರಳಿದಾಗ ಯಾರೂ … Read more