ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ, ಕಡೆಯದಾಗಿ ಶಿವಮೊಗ್ಗಕ್ಕೆ ಬಂದಿದ್ದರಂತೆ
SHIVAMOGGA LIVE NEWS | 2 NOVEMBER 2022 ಹೊನ್ನಾಳಿ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದಾರೆ. ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋರಟಿದ್ದ ಚಂದ್ರಶೇಖರ್ ಈತನಕ ಮನೆಗೆ ಹಿಂತಿರುಗಿಲ್ಲ. (missing case) ಅ.30ರಂದು ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಚಂದ್ರಶೇಖರ್ ಹಿಂತಿರುಗಿಲ್ಲ. ಎಲ್ಲೆಡೆ ಹುಡುಕಾಡಿದ ಕುಟುಂಬದವರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. (missing case) ಕ್ಲಿಕ್ … Read more