ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ, ಶಿವಮೊಗ್ಗದಲ್ಲಿ ಈಶ್ವರಪ್ಪ ಮೊದಲ ಪ್ರತಿಕ್ರಿಯೆ
SHIVAMOGGA LIVE NEWS | 4 NOVEMBER 2022 SHIMOGA | ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. (renukacharya brother son issue) ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಚಂದ್ರಶೇಖರ್ ಮೃತ ದೇಹ ಪತ್ತೆಯಾಗಿದ್ದು, ಘಟನೆ ಹಿಂದೆ ಷಡ್ಯಂತ್ರವಿದೆ ಎಂದು ರೇಣುಕಾಚಾರ್ಯ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರು. (renukacharya brother … Read more