ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
ಭದ್ರಾವತಿ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ಜಲಜೀವನ್ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನೊಂದೆಡೆ ಭದ್ರಾ ಜಲಾಶಯದ ಬಲದಂಡೆ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ 1 ಕಿಲೋ ಮೀಟರ್‌ವರೆಗೆ ನಿಷೇಧಾಜ್ಞೆ (Prohibition) ಜಾರಿಗೊಳಿಸಲಾಗಿದೆ. ಜೂನ್ 23ರ ಬೆಳಗ್ಗೆ 8 ಗಂಟೆಯಿಂದ ಜೂನ್ 25ರ ರಾತ್ರಿ 8 ಗಂಟೆವರೆಗೆ ಬಲದಂಡೆ ಕಾಮಗಾರಿ ಸ್ಥಳದ ಸುತ್ತಲು ನಿಷೇಧಾಜ್ಞೆ ವಿಧಿಸಿ ತರೀಕೆರೆ ತಹಶೀಲ್ದಾರ್ ಆದೇಶಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಇನ್ನೊಂದೆಡೆ ರೈತರು ಕಾಮಗಾರಿ ಸ್ಥಳಕ್ಕೆ ತೆರಳದಂತೆ … Read more