ವಿಜಯೇಂದ್ರಗೆ ಶಿವಮೊಗ್ಗದಲ್ಲಿ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
SHIVAMOGGA LIVE NEWS | 30 NOVEMBER 2023 SHIMOGA : ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಅವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ : ಇವತ್ತು ವಿಧಾನಸಭೆ ಚುನಾವಣೆ ನಡೆದರೆ 135ಕ್ಕಿಂತಲೂ ಹೆಚ್ಚು ಸೀಟ್‌ಗಳನ್ನು ಬಿಜೆಪಿ ಗೆಲ್ಲಲಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅಧ್ಯಕ್ಷರಾದ ಬಳಿಕ ರಾಜ್ಯದ … Read more