ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?
SHIVAMOGGA LIVE NEWS | 27 JANUARY 2024 SHIMOGA : 75 ವರ್ಷ ಪೂರೈಸಿದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಅಮೃತಮಯಿ ಹೆಸರಿನಲ್ಲಿ ಗೌರವಿಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರು ಅಭಿನಂದಿಸಿದರು. ನವುಲೆಯ ಸರ್ಜಿ ಕನ್ವೆನ್‌ಷನ್ ಹಾಲ್ ಆವರಣದಲ್ಲಿ ಆಯೋಜಿಸಿದ್ದ ಅಮೃತಮಯಿ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿದರು. ಇದೇ ವೇಳೆ ರುದ್ರೇಗೌಡ ಅವರ ಸಾಕ್ಷ್ಯ ಚಿತ್ರ ಪ್ರದರ್ಶನ, ಎಸ್.ರುದ್ರೇಗೌಡ ದಿ … Read more