ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ 3 ಪ್ರಮುಖ ಕಿವಿ ಮಾತು, ಏನದು?
SHIVAMOGGA LIVE | 18 JUNE 2023 SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು. ಶಿವಮೊಗ್ಗದ ಪಿಇಎಸ್ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಮಾಜಿ ಸಿಎಂ ಹೇಳಿದ 3 … Read more