ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು
SHIVAMOGGA LIVE NEWS | 1 APRIL 2024 SAGARA : ಮನೆಯಲ್ಲಿ ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಸಾಗರ ಪಟ್ಟಣದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ಘಟನೆ ಸಂಭವಿಸಿದೆ. ಮೆಕ್ಯಾನಿಕ್ ಆಸಿಫ್ ಅವರ ಪುತ್ರಿ ಆನಮ್ ಫಾತಿಮಾ ಮೃತ ಮಗು. ಮಧ್ಯಾಹ್ನದ ವೇಳೆ ಮನೆಯವರು ನಿದ್ರಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ಮಗು ಆಯ ತಪ್ಪಿ ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಉಸಿರುಗಟ್ಟಿ ಸಾವು ಸಂಭವಿಸಿದೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಕೂಡಲೇ ಚಿಕಿತ್ಸೆಗಾಗಿ … Read more