ಕೋಣ ತಿವಿದು ಗಂಭೀರ ಗಾಯ, ಸ್ಥಳದಲ್ಲೆ ವ್ಯಕ್ತಿ ಸಾವು

SORABA-NEWS-UPDATE

ಸೊರಬ: ಕೋಣ (buffalo) ತಿವಿದು ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಂಚಪ್ಪ (60) ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಕರೆದೊಯ್ದಾಗ ಅದು ತಿವಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.  ಇದನ್ನೂ ಓದಿ » ಫ್ಯಾನಿಗೆ ನೇಣು ಬಿಗಿದುಕೊಳ್ಳಲು ರೆಡಿಯಾಗಿದ್ದ ವ್ಯಕ್ತಿ, ಅಷ್ಟರಲ್ಲಿ ಮನೆಗೆ ಬಂದರು ಪೊಲೀಸ್‌, ಆಗಿದ್ದೇನು? buffalo

ಕತ್ತಲಾದ್ಮೇಲೆ ಸಾಗರ ರಸ್ತೆಯಲ್ಲಿ ಓಡಾಡುವವರೆ ಎಚ್ಚರ, ಕಾರಣವೇನು?

Sagara-Road-Gadikoppa-Shimoga-city

SHIVAMOGGA LIVE NEWS | ROAD | 18 ಮೇ 2022 ಅಪಘಾತ 1 – 2021ರ ಜನವರಿ 2ರಂದು ಹರ್ಷ ಫರ್ನ್ ಹೊಟೇಲ್’ನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಿತು. ಬಂದೋಬಸ್ತ್ ಡ್ಯೂಟಿ ಮುಗಿಸಿ ರಸ್ತೆ (ROAD) ದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಸಿಬ್ಬಂದಿ ಜುಲ್ಫಿಕರ್ ಸ್ಥಳದಲ್ಲೆ ಸಾವನ್ನಪ್ಪಿದರು. ಇದನ್ನೂ ಓದಿ – ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನ, ಹಿರಿಯ ಅಧಿಕಾರಿಗಳಿಂದ ಗೌರವ ಅಪಘಾತ 2 – 2022ರ … Read more

ಗಾಡಿಕೊಪ್ಪ ಬಳಿ ಕಾರು ಡಿಕ್ಕಿ, 7 ಎಮ್ಮೆಗಳು ಸ್ಥಳದಲ್ಲೇ ಸಾವು

Car-Accident-at-Gadikoppa-Buffalo-dies

SHIVAMOGGA LIVE NEWS | ACCIDENT | 16 ಮೇ 2022 ಕಾರು ಡಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೆ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು … Read more