ತಾಳಗುಪ್ಪ – ಬೆಂಗಳೂರು ರೈಲು ಎಂಜಿನ್’ನಲ್ಲಿ ಬೆಂಕಿ, ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಎರಡು ಗಂಟೆ ನಿಂತ ರೈಲು
ಶಿವಮೊಗ್ಗ ಲೈವ್.ಕಾಂ | 21 ಮೇ 2019 ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೈಲು ಪ್ರಯಾಣ ಸುಮಾರು ಎರಡೂವರೆ ಗಂಟೆ ವಿಳಂಬವಾಗಿದೆ. ಇನ್ನು ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. | VIDEO REPORT | ನಿನ್ನೆ ರಾತ್ರಿ ರೈಲು ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ, ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಎಂಜಿನ್’ನ ಒಳಗೆ ಕಾಣಿಸಿಕೊಂಡಿದ್ದ … Read more