ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಹುಟ್ಟುಹಬ್ಬ, ಗೋಶಾಲೆಗೆ ಮೇವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹುಟ್ಟಹಬ್ಬದ ಅಂಗವಾಗಿ ಗೋ ಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಿಸಲಾಯಿತು. ಶಿವಮೊಗ್ಗದ ಅಬ್ಬಲಗೆರೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಯಲ್ಲಿ ಮೇವು ನೀಡಲಾಯಿತು. ಯುವ ಕಾಂಗ್ರೆಸ್, ಸ್ನೇಹ ಕೂಟದ ಸಹಯೋಗದಲ್ಲಿ ಮೇವು ವಿತರಣೆ ಮಾಡಲಾಯಿತು. ಇದೆ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಸೇವಾ ಮನೋಭಾವನೆಯಿಂದ ನಿಸ್ವಾರ್ಥ ಸೇವೆ ಮಾಡಿದರೆ ಮನುಷ್ಯ ಎಂತಹ ಎತ್ತರಕ್ಕೂ ಏರಬಹುದು ಎನ್ನುವುದನ್ನು ಬಿ.ವಿ. … Read more