ತೀರ್ಥಹಳ್ಳಿ ಶ್ರೇಯಸ್ ರಾವ್ ಮನೆಗೆ ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ
ತೀರ್ಥಹಳ್ಳಿ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತೀರ್ಥಹಳ್ಳಿ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಮನೆಗೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ (President) ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಭೇಟಿ ನೀಡಿದ್ದರು. ಶ್ರೇಯಸ್ ರಾವ್ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಸೀಬನಕೆರೆಯಲ್ಲಿರುವ ಶ್ರೇಯಸ್ ರಾಜ್ ನಿವಾಸಕ್ಕೆ ಭಾನುವಾರ ಭೇಟ ನೀಡಿದ್ದ ಬಿ.ವಿ.ಶ್ರೀನಿವಾಸ್, ಶ್ರೇಯಸ್ ರಾವ್ ಅವರಿಗೆ ಧೈರ್ಯ ಹೇಳಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, … Read more