ಐದು ದಿನ ಶಿವಮೊಗ್ಗದಲ್ಲೇ ಡಿಕೆಶಿ ಮೊಕ್ಕಾಂ, ಬಿಜೆಪಿ ಪರವಾಗಿ ಕ್ಯಾಂಪೇನ್’ಗೆ ಬರ್ತಾರೆ ಅಮಿತ್ ಷಾ, ರಾಜನಾಥ್ ಸಿಂಗ್

ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019 ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲು ಡಿ.ಕೆ.ಶಿವಕುಮಾರ್ ಮತ್ತೆ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಈ ನಡುವೆ ಬಿಜೆಪಿ ಕೂಡ ಸ್ಟಾರ್ ಕ್ಯಾಂಪೇನರ್’ಗಳನ್ನು ಕ್ಷೇತ್ರಕ್ಕೆ ಕರೆಸಿಕೊಳ್ಳುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕೂಡ ಶಿವಮೊಗ್ಗ ಟೂರ್ ಮಾಡುವ ಸಾಧ್ಯತೆ ಇದೆ. ಐದು ದಿನ ಶಿವಮೊಗ್ಗದಲ್ಲೇ ಡಿಕೆಶಿ ಮೊಕ್ಕಾಂ ಶಿವಮೊಗ್ಗ ಕ್ಷೇತ್ರದಲ್ಲಿ ಈಗಾಗಲೇ ಎರಡು ದಿನ ಕ್ಯಾಂಪೇನ್ ಮಾಡಿದ ಸಚಿವ ಡಿ.ಕೆ.ಶಿವಕುಮಾರ್, ಮತ್ತೊಂದು ಸುತ್ತಿನ ಪ್ರಚಾರಕ್ಕೆ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಾರಿ ಡಿ.ಕೆ.ಶಿವಕುಮಾರ್ ಅವರು … Read more